ಮಳೆ ಮುನ್ಸೂಚನೆ! ರಾಜ್ಯದಲ್ಲಿ ರಾತ್ರೋರಾತ್ರಿ ಸುರಿದ ಭಾರಿ ಮಳೆ! ಇನ್ನು ಎಷ್ಟು ದಿನ ಬರಲಿದೆ ಚೆಕ್ ಮಾಡಿ
<Rain> <Rainy days> <rain Report> <male varadi> <ಮಳೆ ಮುನ್ಸೂಚನೆ> < ಮಳೆ ಮುನ್ಸೂಚನೆ ವರದಿ> <ಮಳೆ ಮಾಹಿತಿ>
03ನೇ ಜೂನ್ 2024: ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳ ಮುಂತಾದ ಒಂದೆರಡು ಕಡೆಗಳಲ್ಲಿ ಭಾರೀ ಮಳೆ/ ಗುಡುಗು ಸಹಿತ ಗಾಳಿ (40-50 kmph) ಸಂಭವವಿದೆ. ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆ / ಗುಡುಗು ಸಹಿತ ಗಾಳಿ (30-40 kmph) ಉಂಟಾಗುವ ಸಾಧ್ಯತೆಯಿದೆ.
04ನೇ ಜೂನ್ 2024: ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
05ನೇ ಜೂನ್ 2024: ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರ್ಗಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ ಸೇರಿದಂತೆ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
06ನೇ ಜೂನ್ 2024: ಹಗುರದಿಂದ ಸಾಧಾರಣ ಮಳೆ/ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಮತ್ತು ಬೆಳಗಾವಿ, ಬೀದರ್, ಧಾರವಾಡ, ಹಾವೇರಿಯಲ್ಲಿ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕಲಬುರ್ಗಿ ಜಿಲ್ಲೆಗಳು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
07ನೇ ಜೂನ್ 2024:. ಬೀದರ್, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ.
08ನೇ ಜೂನ್ 2024: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಹುತೇಕ ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
09ನೇ ಜೂನ್ 2024: ಎಲ್ಲಾ ಜಿಲ್ಲೆಗಳ ಕರಾವಳಿ ಯಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಮತ್ತು ಒಳನಾಡಿನ ನಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಎಚ್ಚರಿಕೆಯು 0830 ಗಂಟೆಗಳ IST ವರೆಗೆ ಮಾನ್ಯವಾಗಿರುತ್ತದೆ: ಮಳೆ ಯಾಗುವ ಅಲರ್ಟ್ ಘೋಷಣೆ ಮಾಡಿರುವ ಜಿಲ್ಲೆಗಳು?
03ನೇ ಜೂನ್ 2024: ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳ ಮುಂತಾದ ಒಂದೆರಡು ಕಡೆಗಳಲ್ಲಿ ಭಾರೀ ಮಳೆ / ಗುಡುಗು ಸಹಿತ ಗಾಳಿ (40-50 kmph) ಸಂಭವವಿದೆ. ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆ / ಗುಡುಗು ಸಹಿತ ಗಾಳಿ (30-40 kmph) ಉಂಟಾಗುವ ಸಾಧ್ಯತೆಯಿದೆ.
04ನೇ ಜೂನ್ 2024: ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆ / ಗುಡುಗು ಸಹಿತ ಗಾಳಿ (40-50 ಕಿ.ಮೀ.) ಸಂಭವವಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
05ನೇ ಜೂನ್ 2024: ಗದಗ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆ / ಗುಡುಗು ಸಹಿತ ಗಾಳಿ (30-40 ಕಿ.ಮೀ.) ಸಂಭವವಿದೆ.
06ನೇ ಜೂನ್ 2024: ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆ / ಗುಡುಗು ಸಹಿತ 2 (30-40 kmph) ಉಂಟಾಗುವ ಸಾಧ್ಯತೆ ಇದೆ.
ಇದನ್ನು ಓದಿ: ನಿಮ್ಮ ಊರಿನ ಯಾವ ಬೆಳೆಗೆ ಬೆಳೆ ವಿಮೆ ಮಾಡಿಸಿದರೆ? ಎಷ್ಟು ಹಣ ಬರುತ್ತದೆ ಚೆಕ್ ಮಾಡಿ
https://krushisanta.com/Crop-insurance-for-KHARIF-season-2024-25-village-wise-list
ಇದನ್ನು ಓದಿ:PM Kisan ಫಲಾನುಭವಿಗಳಿಗೆ 17ನೇ ಕಂತಿನ ಹಣ ಜಮಾ ದಿನಾಂಕ ಫಿಕ್ಸ್
https://krushisanta.com/pm-Kisan-17th-installment-date-is-fixed-That-is-first-or-second-week-of-June
ಇದನ್ನು ಓದಿ:ಪರಿಹಾರ ಚೆಕ್ ಮಾಡಲು ಆರು ವಿಧಾನಗಳಿವೆ, ಯಾವುದಾದರೂ ಒಂದು ವಿಧಾನದ ಬಳಸಿ ಹಣ ಬಂತಾ ಈಗಲೇ ಚೆಕ್ ಮಾಡಿಕೊಳ್ಳಿ https://krushisanta.com/There-is-6-methods-to-check-Parihar-hani-in-Karnataka
ಇದನ್ನು ಓದಿ: 20400/- ಪರಿಹಾರ ಹಣ ಜಮಾ ಆಗಿದೆ ನೇರವಾಗಿ ಚೆಕ್ ಮಾಡಲು ಇಲ್ಲಿ ಕೆಳಗಡೆ ನೀಡಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿ. https://krushisanta.com/There-is-6-methods-to-check-Parihar-hani-in-Karnataka