ಮುಂಗಾರು ಮಳೆ ಅಲರ್ಟ್ ಘೋಷಣೆ! ರಾಜ್ಯದಲ್ಲಿ ಮೊದಲು ಮಳೆಯಾಗುವ ಜಿಲ್ಲೆಗಳು

<ಮಳೆ> <ಮುಂಗಾರು ಮಳೆ> <ಮಳೆ ಅಲರ್ಟ್ ಘೋಷಣೆ > < ಮುಂಗಾರು ಮಳೆ ಯಾವಾಗ> <rainfall> <Rainfall data> <weather>

May 29, 2024 - 06:37
 0
ಮುಂಗಾರು ಮಳೆ ಅಲರ್ಟ್ ಘೋಷಣೆ! ರಾಜ್ಯದಲ್ಲಿ ಮೊದಲು ಮಳೆಯಾಗುವ ಜಿಲ್ಲೆಗಳು

29ನೇ ಮೇ 2024: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮೈಸೂರು, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 ಕಿಮೀ) ಹಗುರಮಳೆಯಾಗುವ ಸಾಧ್ಯತೆಯಿದೆ ಬಾಗಲಕೋಟೆ, ಬೀದರ್, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕ ಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.

30ನೇ ಮೇ 2024: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೊಡಗು, ಕೋಲಾರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 ಕಿ.ಮೀ.) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಹಾವೇರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಹಗುರಮಳೆಯಾಗುವ ಸಾಧ್ಯತೆಯಿದೆ ಬಾಗಲಕೋಟೆ, ಬೀದರ್, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.

31ನೇ ಮೇ 2024: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ರಾಮನಗರ, ಕೊಡಗು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಲಘುವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 ಕಿಮೀ) ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.

01ನೇ ಜೂನ್ 2024; ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದ‌ರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.

02ನೇ ಜೂನ್ 2024: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು,ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.

03ನೇ ಜೂನ್ 2024: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ,ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳ ಸೇರಿದಂತೆ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

04ನೇ ಜೂನ್ 2024: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ,ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳ ಸೇರಿದಂತೆ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನು ಓದಿ:ಈ ರೈತರ ಖಾತೆಗೆ 40,000 ಪರಿಹಾರ ಹಣ ಜಮಾ? ನಿಮಗೂ ಬರತ್ತೆ ಚೆಕ್ ಮಾಡಿ

https://krushisanta.com/Some-farmers-parihara-is-credited-about-40000-check-online

ಇದನ್ನು ಓದಿ:ರಾಜ್ಯ ಸರ್ಕಾರ ರೈತರ ಖಾತೆಗೆ ಬರ ಪರಿಹಾರ ಯಾವ ರೀತಿ ಲೆಕ್ಕಾಚಾರ ಮಾಡಿ ಹಾಕಿದೆ ಕೊನೆಗೂ ಸಿಕ್ತು ಮಾಹಿತಿ?

https://krushisanta.com/How-baragala-parihara-is-calculated--2024-drought-year

ಇದನ್ನು ಓದಿ:ರೈತರೇ ಮೊಬೈಲ್ ನಂಬರ್ ಹಾಕಿ ಡೈರೆಕ್ಟಾಗಿ ಮೂರನೇ ಕಂತಿನ ಪರಿಹಾರ ಹಣ ಚೆಕ್ ಮಾಡಿ

https://krushisanta.com/Check-third-installment--bele-hani-directly-from-Parihar-Portal

ಇದನ್ನು ಓದಿ:ರೈತರೇ ಪದೇ ಪದೇ ಕನ್ಫ್ಯೂಸ್ ಆಗಬೇಡಿ! ಸರ್ವೆ ನಂಬರ್ ಹಾಕಿ ಪರಿಹಾರ ಚೆಕ್ ಮಾಡುವುದು ಹೇಗೆ ವಿಡಿಯೋ ಮೂಲಕ ನೋಡಿ ತಿಳಿದುಕೊಳ್ಳಿ

https://krushisanta.com/Video-on-How-to-check-Parihar-online

admin B.Sc(hons) agriculture College of agriculture vijayapura And provide consultant service