ರಾಜ್ಯದಲ್ಲಿ ಹಿಂಗಾರು ಮಳೆ ಅಲರ್ಟ್! ನಿಮ್ಮ ಜಿಲ್ಲೆಯಲ್ಲಿ ಯಾವಾಗನಿಂದ ಪ್ರಾರಂಭ!
<ಹಿಂಗಾರು ಮಳೆ> <ಹಿಂಗಾರು ಮಳೆ ಅಲರ್ಟ್ > <ಹಿಂಗಾರು ಮಳೆ 2024> <ಹಿಂಗಾರು ಮಳೆ ಹವಾಮಾನ 2024>
ಬೆಂಗಳೂರು ಸೇರಿ ಕರ್ನಾಟಕದ ವಿವಿಧೆಡೆ ನವೆಂಬರ್ 14ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಿದೆ.
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ನವೆಂಬರ್ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಿದೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ಹಲವೆಡೆ ಗುರುವಾರದಿಂದ (ನ.14) ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ದಕ್ಷಿಣ ಕರ್ನಾಟಕ ಸೇರಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಂಗಳವಾರ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಸಾಧಾರಣ ಮಳೆ ಸುರಿದಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ 14 ಮತ್ತು 15ರಂದು ಭಾರಿ ಮಳೆ ಸುರಿಯುವ ಸಂಭವ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ. ಬೆಂಗಳೂರು ನಗರ, ಬೆಂ. ಗ್ರಾಮಾಂತರದಲ್ಲಿ 14ರಿಂದ ಎರಡು ದಿನ ಗುಡುಗುಸಹಿತ ಮಳೆಯಾಗಲಿದೆ.
ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ,ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಕಾರವಾರದಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 16.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಎಚ್‌ಎಎಲ್‌ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.1ಡಿಗ್ರಿ ಸೆಲ್ಸಿಯಸ್ ಗರಿಷ್ಠಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್‌ನಲ್ಲಿ 30.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 30.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಲಬುರಗಿಯಲ್ಲಿ 33.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಇದನ್ನು ಓದಿ:ಭಾಗ್ಯಲಕ್ಷ್ಮಿ ಬಾಂಡ್ ಹಣ ಸ್ಟೇಟಸ್? ನೀವು ಹಣ ಕಟ್ಟಿದ್ದೀರಾ? ಹಾಗಿದ್ದರೆ ಚೆಕ್ ಮಾಡಿ
https://krushisanta.com/Bhagyalaxmi-bond-status-Karnataka
ಇದನ್ನು ಓದಿ:ರಾಜ್ಯದಲ್ಲಿ ವಖ್ಫ್ ಆಸ್ತಿ ಪಟ್ಟಿ ಬಿಡುಗಡೆ! ಪಹಣಿ ಸಂಖ್ಯೆ ಹಾಕಿ ಚೆಕ್ ಮಾಡಿ
https://krushisanta.com/Waqf-property-in-Karnataka