ಬೆಂಬಲ ಬೆಲೆ ಯೋಜನೆಯಲ್ಲಿ ಕುಸುಬೆ ಖರೀದಿ ರೈತರು ನೋಂದಣಿ ಮಾಡಿಸಿಕೊಳ್ಳಿ

ಬೆಂಬಲ ಬೆಲೆ ಯೋಜನೆಯಲ್ಲಿ ಕುಸುಬಿ ಖರೀದಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭವಾಗಲಿದ್ದು, ರೈತರು ನೋಂದಣಿ ಮಾಡಿಸಿಕೊಳ್ಳಬೇಕು. ಬೀದರ್, ಧಾರವಾಡ, ದಾವಣಗೆರೆ, ಗದಗ, ವಿಜಯಪುರ, ಕಲಬುರಗಿ, ಚಿತ್ರದುರ್ಗ, ಕೊಪ್ಪಳ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಿದ್ದು, ಪ್ರತಿ ಕ್ವಿಂಟಾಲ್ ಗೆ ₹5,940 ನಿಗದಿಪಡಿಸಲಾಗಿದೆ. … Read More